ಬೆಂಗಳೂರು : ಸಿಎಂ ಬಿಎಸ್ ಯಡಿಯೂರಪ್ಪ ಆಡಿಯೋ ಲೀಕ್ ಆದ ಹಿನ್ನಲೆಯಲ್ಲಿ ಇದೀಗ ಸಿಎಂ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದ್ದಾರೆ. ಹುಬ್ಬಳಿ ಕೋರ್ ಕಮಿಟಿ ಸಭೆಯಲ್ಲಿ ಮೈತ್ರಿ ಸರ್ಕಾರ ಉರುಳಿಸುವ ಬಗ್ಗೆ ಮಾತನಾಡಿದ ವಿಡಿಯೋ ವೈರಲ್ ಆದ ಹಿನ್ನಲೆಯಲ್ಲಿ ತಮ್ಮ ಭೇಟಿಗೆ ಬರುವ ಕಾರ್ಯಕರ್ತರು ಹಾಗೂ ಮುಖಂಡರ ಮೊಬೈಲ್ ನಿಷೇಧಿಸುವಂತೆ ಪೊಲೀಸರಿಗೆ ಸಿಎಂ ಸೂಚನೆ ನೀಡಿದ್ದಾರೆ. ಸಿಎಂ ಸೂಚನೆ ನೀಡಿದ ಹಿನ್ನಲೆಯಲ್ಲಿ ಅವರ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಮೊಬೈಲ್ ನಿಷೇಧದ ಬಗ್ಗೆ