ಬೆಂಗಳೂರು : ಹೆಚ್.ವಿಶ್ವನಾಥ್ ಅವರಿಗೆ ಸಂಬಂಧಿಸಿದ ಅಶ್ಲೀಲ ಆಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ಇದು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.