ಅಗಸ್ಟ್ 15ರಂದು ವೆಂಕಟ್ ಭಾರದ್ವಾಜ್ ನಿರ್ದೇಶನದ ಹೊಸ ಚಿತ್ರ ನಗುವಿನ ಹೂಗಳ ಮೇಲೆ ಚಿತ್ರದ ಶೀರ್ಷಿಕೆ ಹಾಗೂ ಸ್ಕ್ರಿಪ್ಟ್ ಪೂಜೆ ಜಯನಗರದ ಅಭಯ ಗಣಪತಿ ಹಾಗೂ ನಿಮಿಷಾಂಬ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿತು, ಚಿತ್ರದ ಪೂಜಾ ಸಂದರ್ಭದಲ್ಲಿ ಚಲನ ಚಿತ್ರ ಪ್ರಚಾರ ಕರ್ತ ಸುಧೀಂದ್ರ ವೆಂಕಟೇಶ್ ಹಾಜರಿದ್ದರು. ನಗುವಿನ ಹೂವುಗಳ ಮೇಲೆ ಹೆಸರು ಹೇಳಿದಂತೆ ಇದು ಒಂದು ಪ್ರೇಮಕಥಾ ಹಂದರ ವಾಗಿದ್ದು ವೆಂಕಟ್ ಭಾರದ್ವಾಜ್ ರವರ 10ನೇಚಿತ್ರವಾಗಿದೆ. ಈ ಚಿತ್ರಕ್ಕೆ ತೆಲುಗು