ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದ್ದು, ಆಗಸ್ಟ್ 5ರಂದು ಮೊದಲ ಹಂತದ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ.