ಹುಬ್ಬಳ್ಳಿ - ಧಾರವಾಡದಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸಲು ಆ್ಯಂಟಿ ಗೂಂಡಾ ಸ್ಕ್ಯಾಡ್ ರಚನೆ ಮಾಡಲಾಗುತ್ತಿದೆ.ಹೀಗಂತ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಹು-ಧಾ ಕಮಿಷ್ನರೇಟ್ ಹಾಗೂ ಧಾರವಾಡ ಜಿಲ್ಲಾ ಪೊಲೀಸ ಅಧಿಕಾರಿಗಳ ಜೊತೆಯ ಸಭೆಯ ಬಳಿಕ ಮಾತನಾಡಿದ ಅವರು, ನಗರದಲ್ಲಿ ಶೂಟೌಟ್, ಚಾಕು ಇರಿತ ಪ್ರಕರಣಗಳು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.ಈ ಹಿನ್ನೆಲೆಯಲ್ಲಿ ಆ್ಯಂಟಿ ಗೂಂಡಾ ಸ್ಕ್ಯಾಡ್ ರಚನೆ ಮಾಡಲಾಗುತ್ತಿದ್ದು, ಇದರ ಮೂಲಕ ಪ್ರತಿವಾರ ಎಡಿಜಿಪಿಗೆ