ಡಿ.29ರಂದು ರಾಜಧಾನಿ ಬೆಂಗಳೂರಿನಲ್ಲಿ ಆಟೋ ಸಮಸ್ಯೆ ಉಂಟಾಗಲಿದೆ. ಏಕೆಂದರೆ ಆಟೋ ಚಾಲಕರು ಅಂದು ಬೆಂಗಳೂರಿನಲ್ಲಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಡಿ.29ರಂದು ಬೆಂಗಳೂರು ನಗರದಲ್ಲಿ ಆಟೋ ಸಂಚಾರ ಬಂದ್ ಆಗಿರಲಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ರಾಜ್ಯ ಸಾರಿಗೆ ಇಲಾಖೆ ವಿರುದ್ಧ ಸಿಡಿದೆದ್ದ ಆಟೋ ಚಾಲಕರು ಮುಷ್ಕರಕ್ಕೆ ಕರೆ ನೀಡಿದ್ದಾರೆ. ರ್ಯಾಪಿಡೋ ಬೈಕ್ ಟ್ಯಾಕ್ಸಿ ಆ್ಯಪ್ ಬ್ಯಾನ್, ಬೌನ್ಸ್ ಎಲೆಕ್ಟ್ರಿಕ್ ಬೈಕ್ಗೆ ನೀಡಿರುವ ಅನುಮತಿ ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ. ತಿಂಗಳ ಕೊನೇ