ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅಟೋರಿಕ್ಷಾ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಅಟೋರಿಕ್ಷಾ ಚಾಲಕ 28 ವರ್ಷ ವಯಸ್ಸಿನ ರಾಜೇಶ್, ಕೆಂಪಾಪುರ ಬಡಾವಣೆಯ ನಿವಾಸಿಯಾಗಿದ್ದು, ಲೈಂಗಿಕ ದೌರ್ಜನ್ಯವೆಸಗಿದ ಬಾಲಕಿಯರ ಕುಟುಂಬಗಳಿಗೆ ಚಿರಪರಿಚಿತನಾಗಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕಳೆದ ಸೆಪ್ಟೆಂಬರ್ 23 ರಂದು ಬಾಲಕಿಯರ ಮನೆಗೆ ಆಗಮಿಸಿದ ರಾಜೇಶ್, ಮನೆ ಬಳಿ ಆಡುತ್ತಿದ್ದ ಇಬ್ಬರು ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಪೋಷಕರು ಮನೆಗೆ