13 ವರ್ಷದ ಬಾಲಕಿ ಮನೆಯಲ್ಲಿ ಏಕಾಂಗಿಯಾಗಿದ್ದ ಸಂದರ್ಭದಲ್ಲಿ ಅತ್ಯಾಚಾರವೆಸಗಿದ್ದ 25 ವರ್ಷ ವಯಸ್ಸಿನ ಅಟೋ ಚಾಲಕನನ್ನು ಯಲಹಂಕಾ ನ್ಯೂಟೌನ್ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವೈದ್ಯರು ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದನ್ನು ಖಚಿತಪಡಿಸಿದ ನಂತರ ಬಾಲಕಿಯ ಪೋಷಕರು ಆರೋಪಿ ವಿರುದ್ಧ ಅತ್ಯಾಚಾರ ದೂರು ದಾಖಲಿಸಿದ್ದಾರೆ. ಆಂಧ್ರಪ್ರದೇಶದ ಅನಂತಪುರ್ ಜಿಲ್ಲೆಯ ನಿವಾಸಿಯಾದ ಅಟೋ ಚಾಲಕ ಗಿರೀಶ್ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಆರನೇ ತರಗತಿಯಲ್ಲಿ