ಬಾಡಿಗೆಗೆ ಬರಲು ಒಪ್ಪದ ಕಾರಣಕ್ಕಾಗಿ ಆಟೋ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ವಿನೋಬನಗರದಲ್ಲಿ ನಡೆದಿದೆ. ಗುರುವಾರ ಮತ್ತು ಶುಕ್ರವಾರದ ನಡುವಿನ ರಾತ್ರಿ ಸುಮಾರು 1 ಗಂಟೆಗೆ ಈ ದುರ್ಘಟನೆ ನಡೆದಿದ್ದು ಮೃತನನ್ನು ಅಬ್ದುಲ್ ರಹೀಮ್ (32) ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು ದಿನಗಳ ಹಿಂದೆ ಜಾವೇದ್ ಎಂಬಾತ ರಹೀಮ್ ಬಳಿ ಬಾಡಿಗೆಗೆ ಬರುವಂತೆ ಕೇಳಿದ್ದ.ಜಾವೇದ್ ಪಿಕ್ ಪಾಕೆಟ್ ಮಾಡುತ್ತಿದ್ದಾನೆ ಎಂಬ ಆರೋಪವನ್ನು ಹೊತ್ತಿರುವುದರಿಂದ ಆತನೊಂದಿಗೆ