ಬೆಂಗಳೂರು : ಆಟೋ ಚಾಲಕನೊಬ್ಬ ಮಹಿಳೆಯರ ಮುಂದೆಯೇ ಪ್ಯಾಂಟ್ ಬಿಚ್ಚುತ್ತೇನೆ ಎಂದು ಅಸಭ್ಯವಾಗಿ ವರ್ತಿಸಿರುವ ಘಟನೆ ಗರುಡಾ ಮಾಲ್ ಬಳಿ ನಡೆದಿದೆ . ಭಾನುವಾರ ಸಂಜೆ 5 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದ್ದು, ಮೊದಲಿಗೆ ಮಹಿಳೆಯನ್ನು ಗುರಾಯಿಸಿಕೊಂಡು ನಿಂತಿದ್ದ ಚಾಲಕನನ್ನು ಕಡೆ ನೋಡಿ ಯಾಕೆ ನನ್ನನ್ನೇ ನೋಡುತ್ತಿದ್ದೀರಿ? ನಿಮ್ಮ ಕೆಲಸ ಮಾಡಿ ಎಂದು ಮಹಿಳೆ ಬುದ್ಧಿವಾದ ಹೇಳಿದ್ದಳು. ಆದರೆ, ಆಟೋ ಚಾಲಕ ನನ್ನಿಷ್ಟ ನಾನು ಗುರಿಯಾಸ್ತಿನಿ, ಪ್ಯಾಂಟ್ನಾದ್ರು ಬಿಚ್ಚುತೇನೆ