ಉತ್ತರಾಖಂಡದಲ್ಲಿ ಮತ್ತೆ ಹಿಮಕುಸಿತ ಸಂಭವಿಸಿದೆ. ಇಂದು ಬೆಳಗ್ಗೆ ಹಿಮ ಹಾಲಿನ ನೊರೆಯಂತೆ ಉಕ್ಕಿ ಹರಿದಿದೆ. ಇದರಲ್ಲಿ ವಿಶ್ವಖ್ಯಾತಿಯ ಕೇದಾರನಾಥ ದೇವಾಲಯಕ್ಕೆ ಯಾವುದೇ ಹಾನಿಯಾಗಿಲ್ಲ. ಕೇದಾರನಾಥ ಕಣಿವೆಯಲ್ಲಿ ಬೃಹತ್ ಪ್ರಮಾಣದ ಹಿಮಪಾತವಾಗಿದ್ದು, ಯಾವುದೇ ಹಾನಿ ಸಂಭವಿಸಿಲ್ಲ. ಈ ಬಗ್ಗೆ ಮಾಹಿತಿ ನೀಡಿದ ಬದರಿನಾಥ-ಕೇದಾರನಾಥ ದೇವಾಲಯ ಸಮಿತಿ ಅಧ್ಯಕ್ಷ ಅಜೇಂದ್ರ ಅಜಯ್, ಇಂದಿನ ಹಿಮಕುಸಿತದಿಂದ ಯಾವುದೇ ಹಾನಿ ಸಂಭವಿಸಿಲ್ಲ. ದೇವಾಲಯಕ್ಕೂ ಏನೂ ಆಗಿಲ್ಲ. ಬೆಳ್ಳಂಬೆಳಗ್ಗೆ ಹಿಮ ಕುಸಿಯಿತು. ಇದರಿಂದ ಹಲವೆಡೆ ಮಳೆಯಾಗಿದೆ ಎಂದು