ಸಮಾಜದಲ್ಲಿ ಬದಲಾವಣೆಗಳನ್ನು ತರಲು ಯುವಕರಿಂದ ಮಾತ್ರ ಸಾಧ್ಯವಿದ್ದು, ಅದರ ಪ್ರಾಮುಖ್ಯತೆಯನ್ನು ಅರಿತು ಮತದಾನದ ದಿನಾವಾದ ಮೇ 10 ರಂದು ಎಲ್ಲರಿಂದಲೂ ಮತದಾನ ಮಾಡಿಸಬೇಕೆಂದು ಮಾನ್ಯ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಕೃಪಾನಿಧಿ ಗ್ರೂಫ್ ಆಪ್ ಇನ್ಸ್ಟಿಟ್ಯೂಷನ್ ಕಾಲೇಜಿನಲ್ಲಿ ಯುವ ಮತದಾರರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು,