ಚುನಾವಣೆ ದಿನಾಂಕ ಘೋಷಣೆ ಆದ ಬೆನ್ನಲ್ಲೇ ಮತದಾನ ಜಾಗೃತಿ ಮೂಡಿಸುತ್ತಿರುವ ಬಿಬಿಎಂಪಿ ಇಂದು ಕೂಡ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಅರವಿಂದ್ ಲಿಮಿಟೆಡ್ ಗಾರ್ಮೆಂಟ್ಸ್ ಗೆ ಭೇಟಿ ನೀಡಿ ಮತದಾನದ ಬಗ್ಗೆ ಅಲ್ಲಿನ ಕೆಲಸಗಾರರಿಗೆ ಅರಿವು ಮೂಡಿಸಿದ್ದಾರೆ,