ಗವಿಪುರಂ ನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ದಿನಾಂಕ: 03.05.2023 ರಂದು ಪ್ರಪ್ರಥಮ ಬಾರಿಗೆ ಮತ ಚಲಾಯಿಸುವ ಯುವ ಮತದಾರರಿಗೆ ಮಾದರಿ ವಿದ್ಯುನ್ಮಾನ ಮತಯಂತ್ರಗಳನ್ನು ಉಪಯೋಗಿಸಿ ಮತದಾನ ಮಾಡುವ ಬಗ್ಗೆ ಪ್ರಾತ್ಯಕ್ಷಿತೆ ನೀಡಲಾಯಿತು. ಈ ವೇಳೆ ದಕ್ಷಿಣ ವಲಯದ ಉಪ ಆಯುಕ್ತರು, ಶ್ರೀಮತಿ.ಆರ್.ಲಕ್ಷ್ಮೀದೇವಿ ಮಾತನಾಡಿ, ಎಲ್ಲಾ ವಿದ್ಯಾರ್ಥಿಗಳಿಗೂ ಕಡ್ಡಾಯವಾಗಿ ಮತದಾನ ಮಾಡುವ ಬಗ್ಗೆ ಮತದಾನದ ಮಹತ್ವವನ್ನು ತಿಳಿಸಿ ಚುನಾವಣಾ ಅಕ್ರಮಗಳ ಬಗ್ಗೆ C-VIGIL ಅಪ್ಲಿಕೇಷನ್ನಲ್ಲಿ ದೂರು ದಾಖಲಿಸಲು