ಶಿವಮೊಗ್ಗದಲ್ಲಿ ಯುಗಾದಿ ಶುಭಾಶಯ ಕೋರಿ ಫ್ಲೆಕ್ಸ್ ಅಳವಡಿಸಿದ್ದ ವಿಚಾರ ಕುರಿತು MLC ಆಯನೂರ್ ಮಂಜುನಾಥ್ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ್ದಾರೆ.