ಬಿಜೆಪಿಯ ಹಿರಿಯ ನಾಯಕ ಆಯನೂರು ಮಂಜುನಾಥ್ MLC ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಜತೆಗೆ ಶಿವಮೊಗ್ಗ ನಗರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಪ್ರಕಟಿಸಿದ್ದಾರೆ.