ಹಿರೇಕೆರೂರು : ಸಿದ್ದರಾಮಯ್ಯ ರಾಜೀನಾಮೆಯೇ ಮಲ್ಲಿಕಾರ್ಜುನ ಖರ್ಗೆಗೆ ಸಿಹಿಸುದ್ದಿ. ಹೀಗಾಗಿ ಡಿಸೆಂಬರ್ 9ರ ನಂತರ ಸಿಹಿಸುದ್ದಿ ಅಂತಾ ಹೇಳಿರಬೇಕು ಎಂದು ಶಾಸಕ ಬಿ.ಸಿ.ಪಾಟೀಲ್ ಹೇಳಿದ್ದಾರೆ.ಹಿರೇಕೆರೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ರಾಜೀನಾಮೆ ಕೊಡ್ತಾರೆ ಅಂತಾ ಹೇಳಿದ್ದರು. ಇದೀಗ ಅವ್ರೇ ರಾಜೀನಾಮೆ ಕೊಟ್ಟು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ. ರಾತ್ರಿ ಸಿಂಎ ಅಭಿನಂದನೆ ತಿಳಿಸಿದ್ದಾರೆ. ಬೆಂಗಳೂರಿಗೆ ಹೋಗಿ ಎಲ್ಲರೂ ಸೇರಿ ಸಿಎಂ ಭೇಟಿ ಮಾಡುತ್ತೇವೆ. ಹೈಕಮಾಂಡ್ ಜೊತೆ