ಶೀಘ್ರವೇ ರಾಜ್ಯ ಸರ್ಕಾರ ರೈತರ ಸಾಲಮನ್ನಾ ಮಾಡಬೇಕು ಇಲ್ಲದ್ದಿದ್ದರೇ ಜುಲೈ7ರಿಂದ 9 ರವರೆಗೆ ರಾಜ್ಯಾದ್ಯಂತ ರೈತರ ಬೃಹತ್ ರ್ಯಾಲಿ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.