ದಾವಣಗೆರೆ : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಸೂಪರ್ ಕೊರೊನಾ ವಾರಿಯರ್ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಸಂಸದ ಜಿ.ಎಂ. ಸಿದ್ದೇಶ್ವರ ಸೇರಿದಂತೆ ಪ್ರಮುಖರಿಂದ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ವಿವಿಧ ಸಂಘ ಸಂಸ್ಥೆಗಳಿಂದ ಬಿ.ಎಸ್. ಯಡಿಯೂರಪ್ಪಗೆ ಸನ್ಮಾನ ಮಾಡಲಾಗಿದೆ. ಇನ್ನೂ ಕೊರೊನಾ ಸಂಕಷ್ಟ ಮುಗಿದಿಲ್ಲ. ಆದಷ್ಟು ಜಾಗೃತರಾಗಬೇಕಾಗಿದೆ. ಕೊರೊನಾ ವಾರಿಯರ್ ಸೇವೆ ಎಷ್ಟು ಶ್ರಮಿಸಿದರೂ ಕಡಿಮೆ. ಜನರ ಜೀವ ಉಳಿಸಿದ್ದು ಕೊರೊನಾ ವಾರಿಯರ್ಗಳು. ಕೊರೊನಾ