ಪದಾಧಿಕಾರಿಗಳ ನೇಮಕದಲ್ಲಿ ಸೃಷ್ಟಿಯಾಗಿರುವ ಭಿನ್ನಮತವನ್ನು ಶೀಘ್ರದಲ್ಲೇ ಪರಿಹರಿಸುತ್ತೇನೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸ್ವಷ್ಟಪಡಿಸಿದ್ದಾರೆ.