ಬೆಳಗಾವಿ : ತಾನು ಎಲ್ಲರ ಕೈಗೂ ಸುಲಭವಾಗಿ ಸಿಗುತ್ತೇನೆ ಎಂದು ಸಿಎಂ ಹೇಳಿಕೆಗೆ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ. ಬೆಳಗಾವಿಯಲ್ಲಿ ಸುದ್ಧಿಗಾರರ ಜೊತೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ ಅವರು, ಸಿಎಂ ಸ್ಟಾರ್ ಹೋಟೆಲ್ ನಲ್ಲಿ ಅಧಿಕಾರ ನಡೆಸುತ್ತಿದ್ದಾರೆ. ಯಾರ ಕೈಗೂ ಸಿಗದೆ ದೂರದಲ್ಲಿ ವಾಸ್ತವ್ಯ ಹೂಡಿದ್ದಾರೆ. ಆದರೆ ತಾನು ಎಲ್ಲರ ಕೈಗೂ ಸುಲಭವಾಗಿ ಸಿಗುತ್ತೇನೆ ಎಂದು ಹೇಳುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ. ಅಲ್ಲದೇ ಸಾಲಮನ್ನಾ ಎಂದು ಸುಳ್ಳು ಹೇಳುತ್ತಾ ಕಾಲಹರಣ