ಗದಗ: ಕಾಂಗ್ರೆಸ್ ಶಾಸಕ ಎಚ್ ಕೆ ಪಾಟೀಲ್ ಭೋಗಸ್ ಮತ ಹಾಕಿಸಿ ಗೆದ್ದಿದ್ದಾರೆ ಎಂದು ಬಿಜೆಪಿ ಶಾಸಕ ಬಿ ಶ್ರೀರಾಮುಲು ಆರೋಪಿಸಿದ್ದಾರೆ.ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಚ್ ಕೆ ಪಾಟೀಲ್ ವಿರುದ್ಧ ಈ ಸಂಬಂಧ ಬಿಜೆಪಿ ಹೋರಾಟ ನಡೆಸಲಿದೆ. ಅವರ ಶಾಸಕ ಸ್ಥಾನ ಪ್ರಶ್ನಿಸಿ ಬಿಜೆಪಿ ದೂರು ನೀಡಲಿದೆ ಎಂದಿದ್ದಾರೆ.ಇನ್ನು ರಾಜ್ಯದ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು ಈ ಸರ್ಕಾರದಲ್ಲಿ ಮುಖ್ಯಮಂತ್ರಿಗಳು ನಾನು ಜನರ ಮುಲಾಜಿನಲ್ಲಿ ಇಲ್ಲ