ಬಾಗಲಕೋಟೆ: ಬಾದಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಎದುರಾಳಿಯಾಗಿ ಕಣಕ್ಕಿಳಿದಿರುವ ಬಿಜೆಪಿ ನಾಯಕ ಶ್ರೀರಾಮುಲು ಬಹಿರಂಗ ಸವಾಲು ಹಾಕಿದ್ದಾರೆ.ಮೋದಿ ಸರ್ಕಾರ ಭ್ರಷ್ಟ ಸರ್ಕಾರ ಎಂದು ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಚರ್ಚೆಗೆ ಬರುವಂತೆ ರಾಮುಲು ಸವಾಲು ಹಾಕಿದ್ದಾರೆ.ಕಾಂಗ್ರೆಸ್ ಅವಧಿಯಲ್ಲಿ ಎಷ್ಟು ಹಗರಣವಾಗಿದೆ ಎಂದು ನೋಡೋಣ. ಬಹಿರಂಗವಾಗಿ ಚರ್ಚೆಯಾಗಲಿ. ಅದಕ್ಕೆ ಪ್ರಧಾನಿ ಮೋದಿ ಬೇಡ. ನಾನೇ ಬರುತ್ತೇನೆ. ಚರ್ಚೆ ಮಾಡೋಣ ಎಂದು ರಾಮುಲು ಸವಾಲು ಹಾಕಿದ್ದಾರೆ.ಇದೇ ವೇಳೆ ಸಿಎಂ ಸಿದ್ದರಾಮಯ್ಯಗೆ ಅಧಿಕಾರ ಸಿಕ್ಕಿದಾಗ