ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಮತ್ತು ಇಡಿ ಇಲಾಖೆ ಅಧಿಕಾರಿಗಳಿಗೆ ಲಂಚ ಕೊಟ್ಟು ಡೀಲ್ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣಿ ದಣಿ ಜನಾರ್ಧನ ರೆಡ್ಡಿ ಬಂಧನಕ್ಕೆ ಸಿಸಿಬಿ ಪೊಲೀಸರು ಹುಡುಕಾಟ ನಡೆಸಿರುವ ಬಗ್ಗೆ ಸ್ನೇಹಿತ, ಶಾಸಕ ಬಿ ಶ್ರೀರಾಮುಲು ಪ್ರತಿಕ್ರಿಯಿಸಿದ್ದಾರೆ.