ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯಗೆ ವರುಣಾ ಟಿಕೆಟ್ ಫಿಕ್ಸ್ ಆಗಿದೆ. ಈ ಬೆನ್ನಲ್ಲೇ ವಿಜಯೇಂದ್ರ ಕೂಡ ವರುಣಾದಿಂದಲೇ ಸ್ಪರ್ಧಿಸ್ತಾರೆ ಅನ್ನೋ ಮಾತುಗಳು ಕೇಳಿಬಂದಿತ್ತು. ವಿಜಯೇಂದ್ರ ಸ್ಪರ್ಧೆಗೆ ಯಡಿಯೂರಪ್ಪ ರೆಡ್ ಸಿಗ್ನಲ್ ಕೊಟ್ಟರು. ಶಿಕಾರಿಪುರದಿಂದಲೇ ವಿಜಯೇಂದ್ರ ಸ್ಪರ್ಧೆ ಅಂತ ಬಿಎಸ್ವೈ ಹೇಳಿದರು. ಇದರ ಹಿಂದೆ ನಾನಾ ಲೆಕ್ಕಾಚಾರಗಳು ಇದ್ಯಾ ಅನ್ನೋ ಮಾತುಗಳು ಶುರುವಾಗಿದೆ. ವರುಣಾಕ್ಕೆ ವಿಜಯೇಂದ್ರ ಬಿಟ್ಟು ಕಾರ್ಯರ್ತರ ಹೆಸರನ್ನಷ್ಟೇ ಹೈಕಮಾಂಡ್ಗೆ ರಾಜ್ಯ ಬಿಜೆಪಿ ಶಿಫಾರಸು ಮಾಡಿದೆ. ಪ್ರತಾಪ್, ಸದಾನಂದ,