ಬಾಬ್ರಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕೋರ್ಟ್ ನೀಡಿರೋದಕ್ಕೆ ರಾಜ್ಯದ ಗೃಹ ಸಚಿವ ಪ್ರತಿಕ್ರಿಯಿಸಿದ್ದಾರೆ. ಬಾಬ್ರಿ ಮಸೀದಿ ಕೇಸ್ ಗೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕರಾದ ಎಲ್. ಕೆ. ಅಡ್ವಾಣಿ, ಮುರಳಿ ಮನೋಹರ ಜೋಶಿ, ಉಮಾಭಾರತಿ ಹಾಗೂ ಇತರರ ಮೇಲೆ ಇದ್ದ ಪ್ರಕರಣ ಸಂಬಂಧ ಲಕ್ನೋದ ಸಿಬಿಐ ನ್ಯಾಯಾಲಯವು ತೀರ್ಪು ನೀಡಿರುವುದು ಸ್ವಾಗತಾರ್ಹವಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.28 ವರ್ಷಗಳ ನಂತರ ಅಡ್ವಾಣಿ ಸೇರಿದಂತೆ ಪ್ರಮುಖ ನಾಯಕರು