ಬಾಬರಿ ಮಸೀದಿ ಧ್ವಂಸ ಮಾಡಿ ಡಿ.6ಕ್ಕೆ 26 ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ವಿಶ್ವಹಿಂದೂ ಪರಿಷತ್ `ಶೌರ್ಯ ದಿನವನ್ನಾಗಿ ಆಚರಿಸಲು ನಿರ್ಧರಿಸಿದೆ.ಇದಕ್ಕೆ ಪ್ರತಿಯಾಗಿ ಮುಸ್ಲಿಂ ಸಂಘಟನೆಗಳು `ದುಃಖದ ದಿನವಾಗಿ ಆಚರಿಸಲು ಮುಂದಾಗಿವೆ. ಹೀಗಾಗಿ ಅಯೋಧ್ಯೆ ಮತ್ತು ಫರೀದಾಬಾದ್ನಲ್ಲಿ ಬಿಗುವಿನ ವಾತಾವರಣ ಉಂಟಾಗಲಿರುವ ಹಿನ್ನೆಲೆಯಲ್ಲಿ ಹಿಂದೆಂದೂ ಕಾಣದಂತಹ ಭಾರಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.ವಿಶ್ವಹಿಂದೂ ಪರಿಷತ್ ಸೇರಿದಂತೆ ಹಿಂದೂ ಪರ ಸಂಘಟನೆಗಳು ಹಾಗೂ ಮುಸ್ಲಿಂ ಸಂಘಟನೆಗಳ ನಡುವೆ ಈ ವೇಳೆ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ