ಕಲಬುರಗಿ : ಊಟ ಕೇಳಿದ 4 ವರ್ಷದ ಮುಗ್ಧ ಮಗುವಿನ ಕೈಯನ್ನು ಕೆಂಡದ ಕಿಡಿಯಿಂದ ಮಲತಾಯಿ ಮನಬಂದಂತೆ ಸುಟ್ಟಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ನಾಲವಾರ ತಾಂಡಾ ಗ್ರಾಮದಲ್ಲಿ ನಡೆದಿದೆ.