ಬಳ್ಳಾರಿ : ಮೂರು ವರ್ಷದ ಮಗುವನ್ನು ದಡದ ಮೇಲೆ ನಿಲ್ಲಿಸಿ ತಾಯಿ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ತಿಮ್ಮಲಾಪುರ ಗ್ರಾಮದಲ್ಲಿ ನಡೆದಿದೆ.ಮೃತ ದುರ್ದೈವಿಯನ್ನು ಸರಸ್ವತಿ(38) ಎಂದು ಗುರುತಿಸಲಾಗಿದ್ದು, ಮಗುವಿಗೆ ತಾಯಿ ಎಲ್ಲಿ ಎಂದು ಕೇಳಿದರೆ ಕಾಲುವೆ ಕಡೆಗೆ ತೋರಿಸುವ ದೃಶ್ಯ ಮನಕಲಕುವಂತಿದೆ. ಸದ್ಯ ಮಗುವಿನ ಹೇಳಿಕೆ ಆಧರಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಸರಸ್ವತಿಯನ್ನು ಕಳೆದ ಹದಿನೆಂಟು ವರ್ಷದ ಹಿಂದೆ ಆಂಧ್ರದ ಬೊಮ್ಮನಾಳ್ ಗ್ರಾಮಕ್ಕೆ ಕೊಟ್ಟು