ನಳಿನ್ ಕುಮಾರ್ ಕಟೀಲ್ ಅವರ ನಾಲಿಗೆಯಲ್ಲಿ ಮೂಳೆ ಮಾತ್ರವಲ್ಲ, ನಿಯಂತ್ರಣವೂ ಇಲ್ಲ. ನಮ್ಮ ಹಳ್ಳಿ ಕಡೆ ಇಂತಹವರಿಗೆ ಬಚ್ಚಲು ಬಾಯಿ ಅಂತಾರೆ. ಕಟೀಲ್ ಒಂದು ಪಕ್ಷದ ರಾಜ್ಯಾಧ್ಯಕ್ಷರು, ಸಂಸದರು. ಅವರು ಮಾತನಾಡಿದರೆ ಅದಕ್ಕೆ ಸಾಕ್ಷಿ ಇರಬೇಕು. ಅವರು ಇದುವರೆಗೂ ಮಾತನಾಡಿರುವ ಯಾವುದಾದರೂ ವಿಚಾರದಲ್ಲಿ ಏನಾದರೂ ಸಾಕ್ಷಿ ಇದೆಯಾ?ಎಂದು ಡಿಕೆಶಿ ಕೇಳಿದ್ದಾರೆ.