ಬೆಂಗಳೂರು(ಆ. 04): ಬಿಎಸ್ವೈ ರಾಜೀನಾಮೆ ಬಳಿಕ ಬಸವರಾಜ ಬೊಮ್ಮಾಯಿ ಕರ್ನಾಟಕದ ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಸಿಎಂ ಆದ ಬೆನ್ನಲ್ಲೇ ಸಂಪುಟ ರಚನೆ ಕಸರತ್ತು ಆರಂಭವಾಗಿದ್ದು, ಇಂದು ಮಧ್ಯಾಹ್ನ 2.15ಕ್ಕೆ ರಾಜಭವನದಲ್ಲಿ ಸಚಿವರ ಪ್ರಮಾಣವಚನ ಸಮಾರಮಭ ನಡೆಯಲಿದೆ. ಹೀಗಿದ್ದರೂ ಯಾರೆಲ್ಲಾ ಸಸಚಿವರಾಗುತ್ತಾರೆ ಎಂಬ ಕುತೂಹಲ ಇನ್ನೂ ಮುಂದುವರೆದಿದೆ. ಆದರೀಗ ಈ ಸಂಪುಟ ಕಸರತ್ತಿನ ಮಧ್ಯೆ ಬಿಎಸ್ವೈ ಮತ್ತೆ ಕಿಂಗ್ ಮೇಕರ್ ಆಗಿ ಹೊರಹೊಮ್ಮಿದ್ದಾರೆ. * ಒಂದೇ ಕಲ್ಲಿನಲ್ಲಿ ಎರಡು