ಕೊರೊನಾ ವೈರಸ್ ಹರಡುವುದನ್ನು ತಡೆಯುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದಾಗಿ ಜುಲೈ 22 ವರೆಗೆ ಜಿಲ್ಲೆಯಲ್ಲಿ ಸಚಿವರು ಲಾಕ್ ಡೌನ್ ಘೋಷಣೆ ಮಾಡಿದ್ದಾರೆ. ಬೀದರ ಜಿಲ್ಲಾದ್ಯಂತ ಜುಲೈ 15 ರಿಂದ ಜುಲೈ 22 ರವರೆ ಲಾಕ್ಡೌನ್ ಜಾರಿ ಮಾಡಲಾಗಿದೆ ಎಂದು ಪಶು ಸಂಗೋಪನೆ, ಹಜ್ ಮತ್ತು ವಕ್ಫ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಲಾಕ್ಡೌನ್ ಆದೇಶವನ್ನು ಅಧಿಕೃತವಾಗಿ ಪ್ರಕಟಿಸಿದ ಸಚಿವರು, ಬೀದರ ಜಿಲ್ಲೆಯಾದ್ಯಂತ