Normal 0 false false false EN-US X-NONE X-NONE ಬೆಂಗಳೂರು : ನಾಳೆ ಸೂರ್ಯ ಗ್ರಹಣದ ಹಿನ್ನಲೆಯಲ್ಲಿ ರಾಜ್ಯದ ಹಲವು ದೇಗುಲಗಳು ನಾಳೆ ಬಂದ್ ಆಗಲಿವೆ. ಧರ್ಮಸ್ಥಳದಲ್ಲಿ ದೇವರ ದರ್ಶನ ಇರಲ್ಲ. ನಾಳೆ ಬೆಳಿಗ್ಗೆ 9ರಿಂದ 4ರವರೆಗೆ ದರ್ಶನ ಬಂದ್ ಮಾಡಲಾಗಿದೆ. ಬಳಿಕ ಸಂಜೆ 4ರಿಂದ 9ರವರೆಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಕುಕ್ಕೆಯಲ್ಲೂ ನಾಳೆ ಬೆಳಿಗ್ಗೆ 10 ರಿಂದ 3.30ರವರೆಗೆ ದರ್ಶನ ಇಲ್ಲ. ಮಧ್ಯಾಹ್ನ 3.30ರಿಂದ 5.30ರವರೆಗೆ