ನಮ್ಮ ಸಮುದಾಯದಲ್ಲಿ ಇನ್ನೊಬ್ಬ ನಾಯಕ ಆಗ್ತಾನೆ ಅಂದ್ರೆ ಬಹಳ ಸಂತೋಷ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ. ಕೆ. ಹರಿಪ್ರಸಾದ್ ಹೇಳಿದ್ದಾರೆ.