ಕೇಂದ್ರ ಸರ್ಕಾರ ಇತ್ತೀಚೆಗೆ ಲೋಕಸಭೆಯಲ್ಲಿ ಹಿಂದುಳಿದ ವರ್ಗಗಳ ವಿಷಯದಲ್ಲಿ ಮಂಡಿಸಿದ ಮಸೂದೆಯ ಕುರಿತು ದೇಶದಾದ್ಯಂತ ಚರ್ಚೆಯಾಗುತ್ತಿದೆ. ಹಾಗೆಯೇ ಅತಿ ಹಿಂದುಳಿದ ಸಮುದಾಯಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಚರ್ಚೆ ನಡೆಸುವ ಉದ್ದೇಶದಿಂದ ದಿನಾಂಕ 19-08-2021 ನೇ ಗುರುವಾರ ಮಧ್ಯಾಹ್ನ 12-00 ಘಂಟೆಗೆ ಶಾಸಕರ ಭವನ-2, ನೆಲ ಮಹಡಿಯಲ್ಲಿನ ಸಮ್ಮೇಳನ ಸಭಾಂಗಣದಲ್ಲಿ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಪದಾಧಿಕಾರಿಗಳು, ಸದಸ್ಯರುಗಳ ಸಭೆ ನಡೆಸಲಿದ್ದಾರೆ. ಈ ಮಹತ್ತರ ಸಭೆಗೆ ಸಮಾಜ ಕಲ್ಯಾಣ ಸಚಿವರಾದ ಶ್ರೀ