ಅನ್ನಭಾಗ್ಯ ಪಡಿತರ ವಿತರಣೆಯಲ್ಲಿ ಕಳಪೆ ತೊಗರಿಬೇಳೆ ವಿತರಣೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಕನಸಿನ ಅನ್ನಭಾಗ್ಯ ಯೋಜನೆಯಲ್ಲಿ ಕಳಪೆ ಪಡಿತರ ವಿತರಣೆಯಾಗುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಮಂಡ್ಯ ತಾಲ್ಲೂಕಿನ ಸಾತನೂರು ಗ್ರಾಮದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಕನಸಿನ ಅನ್ನಭಾಗ್ಯ ಯೋಜನೆಯಲ್ಲಿ ಕಳಪೆ ಪಡಿತರ ವಿತರಣೆಯಾಗುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ