ಬೆಂಗಳೂರು : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷರಾಗಿದ್ದಾಗ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪ ಎದುರಿಸುತ್ತಿದ್ದ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರಾಗಿದೆ. ಶಾಸಕ ವಿರೂಪಾಕ್ಷಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ನ್ಯಾ. ಜಯಂತ್ ಕುಮಾರ್ ಅವರು ಈ ಆದೇಶ ಹೊರಡಿಸಿದ್ದಾರೆ. 5 ಷರತ್ತುಗಳನ್ನ ವಿಧಿಸಿ ಜಾಮೀನು ನೀಡಲಾಗಿದೆ. ಲಂಚ ಪಡೆದ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ