ಬೆಂಗಳೂರು: ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಯಾವುದೇ ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ ಎಂದು ಶಾಸಕ ಭೈರತಿ ಬಸವರಾಜ್ ಹೇಳಿದ್ದಾರೆ.