ಮಂಗಳೂರಿನ ಮಾಜಿ ಶಾಸಕ ಇದಿನಬ್ಬ ಪುತ್ರನ ಮನೆ ಇರುವ ಉಳ್ಳಾಲದ ಮಾಸ್ತಿಕಟ್ಟೆ ಬಳಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರು ನುಗ್ಗಲು ಯತ್ನಿಸಿದ್ದು, ಇದನ್ನು ಪೊಲೀಸರು ತಡೆದು ಕಾರ್ಯಕರ್ತರನ್ನು ಬಂಧಿಸಿದರು. ಈ ಹಿಂದೆ ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಆರೋಪದಡಿ ಮಾಜಿ ಶಾಸಕ ಇದಿನಬ್ಬರ ಪುತ್ರ ಬಿ.ಎಂ ಬಾಷಾ ಮನೆಗೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಅವ್ರ ಪುತ್ರನನ್ನು ಬಂಧಿಸಿತ್ತು. ಅಲ್ಲದೇ, ಈ ಹಿಂದೆಯೂ ಮನೆಯ ಒಬ್ಬ ಸದಸ್ಯೆ