ಮಂಡ್ಯದಿಂದ ಬಿಜೆಪಿ ಅಭ್ಯರ್ಥಿಯನ್ನು ಕಣದಲ್ಲಿ ನಿಲ್ಲಿಸುವಂತೆ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಒತ್ತಡಗಳು ಹೆಚ್ಚುತ್ತಿವೆ.ಮಂಡ್ಯ ಭಜರಂಗಸೇನೆ ಕಾರ್ಯಕರ್ತರು ಬಿ.ಎಸ್.ವೈ ಮನೆಗೆ ಭೇಟಿ ನೀಡಿ ಈ ಒತ್ತಾಯ ಮಾಡಿದ್ದಾರೆ. ಮಂಡ್ಯ ಮಂಜುನಾಥ್ ಅವರಿಗೆ ಟಿಕೆಟ್ ಕೊಡಬೇಕು ಅಂತಾ ಮನವಿ ಮಾಡಲು ಆಗಮಿಸಿದ್ದ ಕಾರ್ಯಕರ್ತರು, ಕಣದಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧೆ ಇರಲಿ ಎಂದಿದ್ದಾರೆ.ಡಾಲರ್ಸ್ ಕಾಲೋನಿಯ ಬಿಎಸ್ ವೈ ಮನೆಗೆ ಆಗಮಿಸಿದ ಕಾರ್ಯಕರ್ತರಲ್ಲಿ ಪ್ರಮುಖರಾದ ಭಜರಂಗಸೇನೆ ರಾಜ್ಯಾಧ್ಯಕ್ಷ ಮಂಜುನಾಥ್ ಹೇಳಿಕೆ ನೀಡಿದ್ದು, ಸುಮಲತಾ ಬಿಜೆಪಿ