ಟೀ ಕುಡಿದ ಹಣವನ್ನು ಕೇಳಿದ ಬೇಕರಿ ಮಾಲೀಕ ಸೇರಿ ಅಲ್ಲಿ ಕೆಲಸ ಮಾಡುವಂತವರ ಮೇಲೆ ನಾಲ್ಕು ಜನ ಕಿಡಿಗೇಡಿಗಳು ಹಲ್ಲೆ ನಡೆಸಿರುವಂತಹ ಘಟನೆ ನಡೆದಿದೆ.ಆನೇಕಲ್ ತಾಲ್ಲೂಕಿನ ಸರ್ಜಾಪುರ ಸಮೀಪದ ಬಿಲ್ಲಾಪುರಗೇಟ್ ಪಿಂಪಲ್ಸ್ ಮಾರ್ಟ್ ಬಳಿ ಈ ಘಟನೆ ನಡೆದಿದೆ. ಇನ್ನು ಈ ಘಟನೆ ರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ನಾಲ್ಕು ಜನ ಕಿಡಿಗೇಡಿಗಳು ಬೇಕರಿಗೆ ಬಂದು ಟೀ ಯನ್ನು ಕುಡಿದಿದ್ದಾರೆ. ನಂತರ ಹಣ ಕೇಳಿದ ಬೇಕರಿ ಮಾಲೀಕ ಸೇರಿ