ಬಕ್ರೀದ್ ಹಿನ್ನೆಲೆ ಚಾಮರಾಜಪೇಟೆ ಮೈದಾನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.ಸಾಮೂಹಿಕ ಪ್ರಾರ್ಥನೆಗೆ ಚಾಮರಾಜಪೇಟೆ ಮೈದಾನ ಸಜ್ಕಾಗಿದೆ.ಮೈದಾನದಲ್ಲಿ ನಮಾಜ್ ಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.ಬೆಳಗ್ಗೆ ಪ್ರಾರ್ಥನೆಯಲ್ಲಿ ಸಿಎಂ ಭಾಗಿಯಾಗಲಿದ್ದಾರೆ.