ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣದ ಬಗ್ಗೆ ಸಹೋದರ ಬಾಲಚಂದ್ರ ಜಾರಕಿಹೊಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ತೀವ್ರ ಒತ್ತಾಯ ಮಾಡುತ್ತಿವೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಹೋದರ ಬಾಲಚಂದ್ರ ಜಾರಕಿಹೊಳಿ ಇದೆಲ್ಲಾ ನಕಲಿ ವಿಡಿಯೋ ಎಂದಿದ್ದಾರೆ.ಯಾರೋ ಬೇಕೆಂದೇ ಹೆಸರು ಕೆಡಿಸಲು ಈ ರೀತಿ ಮಾಡಿದ್ದಾರೆ. ಈ ಬಗ್ಗೆ ಸಿಒಡಿ ಅಥವಾ ಸಿಬಿಐ ತನಿಖೆ ನಡೆಯಬೇಕು. ಆಗ ಸತ್ಯ ಬಹಿರಂಗವಾಗುತ್ತದೆ. ಆಗ ವಿಡಿಯೋ