ಬೆಂಗಳೂರು : ಸಚಿವ ಸಂಪುಟ ವಿಸ್ತರಣೆಯಾದ ಹಿನ್ನಲೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗದ್ದಕ್ಕೆ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬಾಲಚಂದ್ರ ಜಾರಕಿಹೊಳಿ ಸಂಪುಟಕ್ಕೆ ಸೇರುವುದು ಖಚಿತವಾಗಿತ್ತು. ಸಚಿವರ ಪಟ್ಟಿಯಲ್ಲಿ ಅವರ ಹೆಸರು ಕೂಡ ಇತ್ತು. ಆದರೆ ಕೊನೆ ಕ್ಷಣದಲ್ಲಿ ಅವರ ಹೆಸರನ್ನು ಕೈಬಿಡಲಾಗಿದೆ. ನಮಗೆ ಶಾಕ್ ಆಗಿದೆ. ಬಾಲಚಂದ್ರ ಜಾರಕಿಹೊಳಿ ಅವರು ಮುತುವರ್ಜಿ ವಹಿಸಿ ಕ್ಷೇತ್ರದ ತುಂಬಾ ಓಡಾಡಿಕೊಂಡಿದ್ದರು. ಬಹುಶಃ ಇದೆಲ್ಲ ಹೈಕಮಾಂಡ್ ನಿರ್ಧಾರವಾಗಿದೆ. ಮೊದಲ ಲಿಸ್ಟ್