ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಬಾಳಿಗ ಹತ್ಯೆ ಪ್ರಕರಣದ ಎರಡನೇ ಆರೋಪಿ ಶ್ರೀಕಾಂತ್ಗೆ ಜಾಮೀನು ಸಿಕ್ಕಿದೆ. ನಗರದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆರೋಪಿಗೆ ಷರತ್ತುಬದ್ಧ ಜಾಮೀನು ನೀಡಿದೆ. ಈತ ಪ್ರಕರಣದ ಮೊದಲನೇ ಆರೋಪಿ ನರೇಶ್ ಶೆಣೈಯ ಸಹಚರನಾಗಿದ್ದಾನೆ. ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ್ ಬಾಳಿಗಾ ಕೊಲೆಗೆ ಸಂಚು ರೂಪಿಸಿದ್ದ ಆರೋಪದಲ್ಲಿ ಕಳೆದ ಜೂನ್ ತಿಂಗಳಲ್ಲಿ ಶ್ರೀಕಾಂತ್ ಬಂಧನವಾಗಿತ್ತು. ಜುಲೈ ತಿಂಗಳಾಂತ್ಯದಲ್ಲಾತ ಜಾಮೀನು