ರಾಯಚೂರು : ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತವು 19 ಗ್ರಾಮಗಳಲ್ಲಿ ಸಾರ್ವಜನಿಕ ಮತ್ತು ಗುಂಪಾಗಿ ಮೊಹರಂ ಆಚರಣೆಗೆ ನಿರ್ಬಂಧ ವಿಧಿಸಿದೆ. ಕಳೆದ ಬಾರಿ ಈ 19 ಗ್ರಾಮಗಳಲ್ಲಿ ಮೊಹರಂ ಆಚರಣೆ ವೇಳೆ ಗಲಾಟೆ ನಡೆದಿತ್ತು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ರಾಯಚೂರು ಜಿಲ್ಲಾಡಳಿತವು ಈ ನಿರ್ಧಾರ ಕೈಗೊಂಡಿದೆ.ಜಿಲ್ಲಾಡಳಿತ ಸೂಚನೆಯಂತೆ, ಸಿಂಧನೂರು ತಾಲೂಕಿನ ಗಿಣಿವಾರ, ಕುನ್ನಟಗಿ, ಇಜೆ ಉದ್ಭಾಳ, ಉಪ್ಪಳ, ಎಲೆಕೂಡ್ಲಗಿ, ಇಜೆ ಬಸ್ಸಾಪುರ, ಆಯನೂರು, ತಿಪ್ಪನಹಟ್ಟಿ, ಮಾನ್ವಿ ತಾಲೂಕಿನ