ಮಂಡ್ಯ : ಕಬ್ಬಿನ ದರ ನಿಗದಿ, ಹಾಲಿನ ದರ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೋರುತ್ತಿರುವ ನಿರ್ಲಕ್ಷ್ಯ ಖಂಡಿಸಿ ಇಂದು ರಾಜ್ಯ ರೈತ ಸಂಘ ಮಂಡ್ಯ ನಗರ ಬಂದ್ಗೆ ಕರೆ ನೀಡಿದೆ.ಮಂಡ್ಯ ಬಂದ್ಗೆ ಕೆಲ ದಲಿತ ಸಂಘಟನೆಗಳು, ರೈತ ಪರ ಮತ್ತು ಪ್ರಗತಿಪರ ಸಂಘಟನೆಗಳು, ಕನ್ನಡ ಸಂಘಟನೆಗಳು ಸೇರಿದಂತೆ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ.ಬಂದ್ಗೆ ನಗರದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಬೆಂಬಲ ವ್ಯಕ್ತಪಡಿಸಲು ವರ್ತಕರು ಒಪ್ಪಿದ ಹಿನ್ನೆಲೆಯಲ್ಲಿ ಮಧ್ಯಾಹ್ನ 2