ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಬಂದ್ ಮುಂದುವರಿಯಲಿದೆ ಎಂಬುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಇನ್ನೂ ಒಂದು ವಾರ ಬಂದ್ ಮುಂದುವರಿಯಲಿದೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಅಧಿಕೃತ ಘೋಷಣೆ ಮಾಡಲಾಗುವುದು. ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಈಗಾಗಲೇ ರಾಜ್ಯದಲ್ಲಿ ಮಾಲ್ ,