ಆನೇಕಲ್ ನ ಅತ್ತಿಬೆಲೆಯಲ್ಲಿ ಆಯೋಜಿಸಿದ್ದ ವಿಜಯ ಸಂಕಲ್ಪ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಆಗಿರುವ ಔದ್ಯೋಗೀಕರಣ, ಅದರ ಮುಖಾಂತರ ಬರುವ ತೆರಿಗೆ ಹಣ ಸಂಪೂರ್ಣವಾಗಿ ಗ್ರಾಮ ಪಂಚಾಯಿತಿಗಳಿಗೆ ವಿನಿಯೋಗ ಆಗಬೇಕು . ಗ್ರಾಮೀಣ ಜನರ ಪರವಾದ ನಿರ್ಧಾರಗಳು ಸರ್ಕಾರದ್ದಾಗಿರುತ್ತದೆ ಎಂದು ತಿಳಿಸಿದರು.ಆಗಸ್ಟ್ 15 ರಂದು ಘೋಷಣೆ ಮಾಡಿದ ಅಮೃತ ಯೋಜನೆಗಳಲ್ಲಿ ಅಮೃತ ಗ್ರಾಮ ಪಂಚಾಯಿತಿ ಯೋಜನೆ ಮಹತ್ವದ್ದಾಗಿದೆ. 750 ಗ್ರಾಮ ಪಂಚಾಯಿತಿಗಳಲ್ಲಿ ಮೂಲಭೂತ ಸೌಕರ್ಯ, ಕುಡಿಯುವ ನೀರಿನ ವ್ಯವಸ್ಥೆ,