ಬೆಂಗಳೂರು : ರಾಜಧಾನಿ ಬೆಂಗಳೂರು ಉಗ್ರರ ಸುರಕ್ಷಿತ ತಾಣವಾಗಿ ಪರಿವರ್ತನೆಯಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಎರಡು ತಿಂಗಳಿಂದ ಬೆಂಗಳೂರಿನ ಕ್ರೈಮ್ ಹೆಚ್ಚಾಗುತ್ತಿದೆ. ಬೆಂಗಳೂರಿನ ಕಾನೂನು ಸುವ್ಯವಸ್ಥೆ ಅಪರಾದ ನಿಯಂತ್ರಣ ಕೈ ತಪ್ಪಿದೆ. ದಿನನಿತ್ಯ ಕೊಲೆ ಸುಲಿಗೆ ಸಾಮಾನ್ಯವಾಗುತ್ತಿದೆ ಎಂದು ಹೇಳಿದರು.ಬಹಳಷ್ಟು ಕೇಸ್ಗಳು ಪೊಲೀಸ್ ಸ್ಟೇಶನಲ್ಲಿ ರಿಜಿಸ್ಟರ್ ಆಗುತ್ತಿಲ್ಲ. ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ ಮಾಡುವುದು ಪೊಲೀಸರ ಕೆಲಸ. ಈ